ಕೃಷ್ಣ ಜನ್ಮಾಷ್ಟಮಿ 2019: ದಿನಾಂಕ, ಸಮಯ, ಮಹತ್ವ

ದುಷ್ಟರ ಸಂಹಾರ ಹಾಗೂ ಶಿಷ್ಟರ ಸಂರಕ್ಷಣೆಗಾಗಿ ಭಗವಾನ್ ವಿಷ್ಣು ಹತ್ತು ಅವತಾರಗಳನ್ನು ಎತ್ತಿದ್ದಾನೆ, ಅದರಲ್ಲಿ ಶ್ರೀ ಕೃಷ್ಣನ ಅವತಾರವೂ ಒಂದು. ಕೃಷ್ಣ ತನ್ನ ಭಾಲ್ಯದಿಂದಲೂ ದುಷ್ಟ ಶಕ್ತಿಗಳನ್ನು ಸದೆ ಬಡಿಯುತ್ತಾ ಜಗತ್ತಿನ ಕಲ್ಯಾಣವನ್ನು ಮಾಡಿದನು. ಇವನ ಹುಟ್ಟು ವಿಶೇಷತೆಯಿಂದ ಕೂಡಿತ್ತು. ಜೊತೆಗೆ...

ಕೃಷ್ಣ ಜನ್ಮಾಷ್ಟಮಿ 2019: ದಿನಾಂಕ, ಸಮಯ,  ಮಹತ್ವ

ದುಷ್ಟರ ಸಂಹಾರ ಹಾಗೂ ಶಿಷ್ಟರ ಸಂರಕ್ಷಣೆಗಾಗಿ ಭಗವಾನ್ ವಿಷ್ಣು ಹತ್ತು ಅವತಾರಗಳನ್ನು ಎತ್ತಿದ್ದಾನೆ, ಅದರಲ್ಲಿ ಶ್ರೀ ಕೃಷ್ಣನ ಅವತಾರವೂ ಒಂದು. ಕೃಷ್ಣ ತನ್ನ ಭಾಲ್ಯದಿಂದಲೂ ದುಷ್ಟ ಶಕ್ತಿಗಳನ್ನು ಸದೆ ಬಡಿಯುತ್ತಾ ಜಗತ್ತಿನ ಕಲ್ಯಾಣವನ್ನು ಮಾಡಿದನು. ಇವನ ಹುಟ್ಟು ವಿಶೇಷತೆಯಿಂದ ಕೂಡಿತ್ತು. ಜೊತೆಗೆ ಜೀವನದ ದಾರಿಯೂ ಸಾಕಷ್ಟು ಕಥೆ ಹಾಗೂ ಜೀವನದ ಮೌಲ್ಯಗಳಿಂದ ಕೂಡಿದೆ. ವಿಶೇಷವಾಗಿ ವ್ಯಕ್ತಿ ತನ್ನ