ಜನ್ಮಾಷ್ಟಮಿ ವಿಶೇಷ 2019: ಕೃಷ್ಣ ಜನ್ಮಾಷ್ಟಮಿಯಂದು ಭಕ್ತರು ಯಾಕೆ ಉಪವಾಸ ಮಾಡುತ್ತಾರೆ?
ವಿಶ್ವದಾದ್ಯಂತ ಸಂತೋಷ, ಉತ್ಸಾಹ ಮತ್ತು ಹುರುಪಿನಿಂದ ಆಚರಿಸುವ ಹಿಂದೂಗಳ ಹಬ್ಬವೇ ಶ್ರೀ ಕೃಷ್ಣ ಜನ್ಮಾಷ್ಟಮಿ. ಜನ್ಮಾಷ್ಟಮಿ ಶ್ರೀ ಕೃಷ್ಣನು ಜನ್ಮ ಹೊಂದಿದ ಪವಿತ್ರ ದಿನವನ್ನು ಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸುವ ಸಂಪ್ರದಾಯವಿದೆ. 2019ರ ಸಾಲಿನ ಕೃಷ್ಣ ಜನ್ಮಾಷ್ಟಮಿ ಆಗಸ್ಟ್ 24ರ ಶನಿವಾರದಂದು ಆಚರಿಸಲಾಗುತ್ತಿದೆ....

ವಿಶ್ವದಾದ್ಯಂತ ಸಂತೋಷ, ಉತ್ಸಾಹ ಮತ್ತು ಹುರುಪಿನಿಂದ ಆಚರಿಸುವ ಹಿಂದೂಗಳ ಹಬ್ಬವೇ ಶ್ರೀ ಕೃಷ್ಣ ಜನ್ಮಾಷ್ಟಮಿ. ಜನ್ಮಾಷ್ಟಮಿ ಶ್ರೀ ಕೃಷ್ಣನು ಜನ್ಮ ಹೊಂದಿದ ಪವಿತ್ರ ದಿನವನ್ನು ಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸುವ ಸಂಪ್ರದಾಯವಿದೆ. 2019ರ ಸಾಲಿನ ಕೃಷ್ಣ ಜನ್ಮಾಷ್ಟಮಿ ಆಗಸ್ಟ್ 24ರ ಶನಿವಾರದಂದು ಆಚರಿಸಲಾಗುತ್ತಿದೆ. ಈ ದಿನ ಕೃಷ್ಣ ದೇವಾಲಯಗಳಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಉತ್ಸವಗಳನ್ನು ಆಚರಿಸಲಾಗುತ್ತದೆ.