ಮೈಸೂರಿನಲ್ಲಿ ಸರಗಳ್ಳತನ ಮಾಡಿ ಸಿಕ್ಕಿಬಿದ್ದ ಸರಗಳ್ಳರು..

ಮೈಸೂರಿನಲ್ಲಿ ಸರಗಳ್ಳತನ ಮಾಡಿ ಸಿಕ್ಕಿಬಿದ್ದ ಸರಗಳ್ಳರು..
ಸಿಕ್ಕಿಬಿದ್ದ ಸರಗಳ್ಳರು..
ಮೈಸೂರಿನಲ್ಲಿ ಸರಗಳ್ಳತನ ಮಾಡಿ ಸಿಕ್ಕಿಬಿದ್ದ ಸರಗಳ್ಳರು..
ಮೈಸೂರಿನಲ್ಲಿ ಸರಗಳ್ಳತನ ಮಾಡಿ ಸಿಕ್ಕಿಬಿದ್ದ ಸರಗಳ್ಳರು..
ಮೈಸೂರಿನಲ್ಲಿ ಸರಗಳ್ಳತನ ಮಾಡಿ ಸಿಕ್ಕಿಬಿದ್ದ ಸರಗಳ್ಳರು..
ಮೈಸೂರಿನಲ್ಲಿ ಸರಗಳ್ಳತನ ಮಾಡಿ ಸಿಕ್ಕಿಬಿದ್ದ ಸರಗಳ್ಳರು..

ಮೈಸೂರು: ಕಳ್ಳರು ತಮ್ಮ ಕೈಚಳಕ ತೋರಿಸಿ ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ಕಳೆದ ರಾತ್ರಿ ಮೈಸೂರಿನಲ್ಲಿ ನಡೆದಿದ್ದು,ಸದ್ಯ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಮೂವರು ಯುವಕರನ್ನು ಬಂಧಿಸಲಾಗಿದೆ.
ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ಮಹಿಳೆಯಿಂದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ. ನಂತರ ರಿಂಗ್‌ರಸ್ತೆ ಹಾಗೂ ಕಾರ್ಪೋರೇಷನ್ ಬ್ಯಾಂಕ್ ಬಳಿಯೂ ಸರಗಳ್ಳತನ ಮಾಡಿ ಪಲ್ಸರ್ ಬೈಕಿನಲ್ಲಿ ಕಳ್ಳರು ಪರಾರಿಯಾಗುತ್ತಿದ್ದರು.
ಈ ವೇಳೆ ಮೈಸೂರಿನ ವಿಜಯನಗರ ಪೊಲೀಸರ ಕಾರ್ಯಚರಣೆ ನಡೆಸಿ ಮೂವರನ್ನು ಬೆನ್ನತ್ತಿ ಕೊನೆಗೂ ಬಂಧಿಸಿದ್ದಾರೆ. 
ಇನ್ನು ಬಂಧಿತರಿAದ ಒಂದು ಬೈಕ್, ಚಾಕು, ಖಾರದಪುಡಿ ಹಾಗೂ ಕಳ್ಳತನ ಮಾಡಿದ್ದ ಮೂರು ಚಿನ್ನದ ಸರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.