ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ನೌಕರನ ಕೊಲೆ?

ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ನೌಕರನ ಕೊಲೆ?
ಪ್ರಾಧಿಕಾರದ ನೌಕರನ ಕೊಲೆ?
ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ನೌಕರನ ಕೊಲೆ?

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಅನುಮಾಸ್ಪದ ರೀತಿಯಲ್ಲಿ ವ್ಯಕ್ತಿ ಸಾವು ಕಂಡಿರುವ ಘಟನೆ ನಡೆದಿದೆ.
ಸದ್ಯ ಚಾಮರಾಜನಗರದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಈ ಘಟನೆ ನಡೆದಿದ್ದು, ತಾಳುಬೆಟ್ಟದ ಬಳಿ 
ಶ್ರೀ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ನೌಕರ ಮಹದೇವ ಪ್ರಸಾದ್ ಎಂಬುವವರೇ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದವರು.
ಇನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿನ ಪಂಪ್ ಹೌಸ್‌ನಲ್ಲಿ ಅಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹದೇವ ಪ್ರಸಾದ್ ಪತ್ನಿಯ ಊರಾದ ನಂಜನಗೂಡಿನ ತೆಳ್ಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾರೆ....
ಈ ಸಂಬAಧ ಮಲೆ ಮಹದೇಶ್ವರ ಬೆಟ್ಟದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹನೂರಿನ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಸಾಗಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.