ಚಿಕ್ಕಬಳ್ಳಾಪುರದಲ್ಲಿ ಪತ್ರಕರ್ತರ ಆರೋಗ್ಯ ತಪಾಸಣೆ..

ಚಿಕ್ಕಬಳ್ಳಾಪುರದಲ್ಲಿ ಪತ್ರಕರ್ತರ ಆರೋಗ್ಯ ತಪಾಸಣೆ..
ಪತ್ರಕರ್ತರ ಆರೋಗ್ಯ ತಪಾಸಣೆ..

ಚಿಕ್ಕಬಳ್ಳಾಪುರ:ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಆರೋಗ್ಯ ತಪಾಸಣೆ ಮಾಡಲಾಯಿತು. 
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಿ.ಎಂ.ಯೋಗೀಶ್‌ಗೌಡ,ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಮುನಿಕೃಷ್ಣಪ್ಪ,ಸAಘದ ಪದಾಧಿಕಾರಿಗಳು ಸೇರಿ ಹಲವರು ಹಾಜರಿದ್ದರು. ವೈದ್ಯರು, ಸಿಬ್ಬಂದಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಹಾಜರಿದ್ದರು.
ಇದೇ ಸಂದರ್ಭದಲ್ಲಿ ಎಲ್ಲ ಇಲಾಖೆಯ ಸಿಬ್ಬಂದಿ ವರ್ಗಕ್ಕೂ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಮುನಿಕೃಷ್ಣಪ್ಪ ಸಂಘದ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.